Psalms · chapter 76 · verse 8
Psalm 76:8 in Kannada
ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
Aakaashadinda nyaayateervikeyannu kelamaadidi.
Psalm 76:8 in English
- King James Version (KJV)
- Thou didst cause judgment to be heard from heaven; the earth feared, and was still,
- World English Bible (WEB)
- You pronounced judgment from heaven. The earth feared, and was silent,
- American Standard Version (ASV)
- Thou didst cause sentence to be heard from heaven; The earth feared, and was still,
- Bible in Basic English (BBE)
- From heaven you gave your decision; the earth, in its fear, gave no sound,
- Darby Translation (DBY)
- Thou didst cause judgment to be heard from the heavens; the earth feared, and was still,
- Webster's Bible (WBS)
- Thou didst cause judgment to be heard from heaven; the earth feared, and was still,
- Young's Literal Translation (YLT)
- From heaven Thou hast sounded judgment, Earth hath feared, and hath been still,
Read in context
- 6ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.
- 7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- 8ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.
- 9ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
- 10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
Cross references
- 2 Chronicles 20:29–30 2 ಪೂರ್ವಕಾಲವೃತ್ತಾಂತ 20:29–30ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು. ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Zechariah 2:13 ಜೆಕರ್ಯ 2:13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- 2 Chronicles 32:20–22 2 ಪೂರ್ವಕಾಲವೃತ್ತಾಂತ 32:20–22ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು. ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು. ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
- Ezekiel 38:20–23 ಯೆಹೆಜ್ಕೇಲನು 38:20–23ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು. ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು. ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು. ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- 1 Chronicles 16:30 1 ಪೂರ್ವಕಾಲವೃತ್ತಾಂತ 16:30ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Judges 5:20 ನ್ಯಾಯಸ್ಥಾಪಕರು 5:20ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.
- Exodus 19:10 ವಿಮೋಚನಕಾಂಡ 19:10ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ.