Psalms · chapter 77 · verse 1
Psalm 77:1 in Kannada
ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
Nanna svaradinda devarige moreyittenu, devarige nanna svaradinda moreyittenu; aatanu nanna moreyannu aalaisidanu.
Psalm 77:1 in English
- King James Version (KJV)
- To the chief Musician, to Jeduthun, A Psalm of Asaph. I cried unto God with my voice, [even] unto God with my voice; and he gave ear unto me.
- World English Bible (WEB)
- For the Chief Musician. To Jeduthun. A Psalm by Asaph. My cry goes to God! Indeed, I cry to God for help, and for him to listen to me.
- American Standard Version (ASV)
- For the Chief Musician; after the manner of Jeduthun. A Psalm of Asaph. I will cry unto God with my voice, Even unto God with my voice; and he will give ear unto me.
- Bible in Basic English (BBE)
- To the chief music-maker. After Jeduthun. Of Asaph. A Psalm. I was crying to God with my voice; even to God with my voice, and he gave ear to me.
- Darby Translation (DBY)
- To the chief Musician. On Jeduthun. Of Asaph. A Psalm. My voice is unto God, and I will cry; my voice is unto God, and he will give ear unto me.
- Webster's Bible (WBS)
- To the chief Musician, to Jeduthun, A Psalm of Asaph. I cried to God with my voice, [even] to God with my voice; and he gave ear to me.
- Young's Literal Translation (YLT)
- To the Overseer, for Jeduthun. — A Psalm of Asaph. My voice [is] to God, and I cry, my voice [is] to God, And He hath given ear unto me.
Read in context
- 1ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
- 2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- 3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
Cross references
- Psalm 3:4 ಕೀರ್ತನೆಗಳು 3:4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
- Psalm 50:1 ಕೀರ್ತನೆಗಳು 50:1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
- Psalm 142:1–3 ಕೀರ್ತನೆಗಳು 142:1–3ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ. ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ. ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
- Psalm 39:1 ಕೀರ್ತನೆಗಳು 39:1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
- Psalm 62:1 ಕೀರ್ತನೆಗಳು 62:1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 55:16–17 ಕೀರ್ತನೆಗಳು 55:16–17ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Psalm 116:1–2 ಕೀರ್ತನೆಗಳು 116:1–2ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- 1 Chronicles 25:6 1 ಪೂರ್ವಕಾಲವೃತ್ತಾಂತ 25:6ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 1 Chronicles 25:3 1 ಪೂರ್ವಕಾಲವೃತ್ತಾಂತ 25:3ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು.