Psalms · chapter 77 · verse 10
Psalm 77:10 in Kannada
ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
Ide nanna balaheenate endu naanu andukondenu. Mahonnatana balagaiya varsha galannu jnyaapakamaadikolluvenu;
Psalm 77:10 in English
- King James Version (KJV)
- And I said, This [is] my infirmity: [but I will remember] the years of the right hand of the most High.
- World English Bible (WEB)
- Then I thought, “I will appeal to this: the years of the right hand of the Most High.”
- American Standard Version (ASV)
- And I said, This is my infirmity; [But I will remember] the years of the right hand of the Most High.
- Bible in Basic English (BBE)
- And I said, It is a weight on my spirit; but I will keep in mind the years of the right hand of the Most High.
- Darby Translation (DBY)
- Then said I, This is my weakness: — the years of the right hand of the Most High
- Webster's Bible (WBS)
- And I said, This [is] my infirmity: [but I will remember] the years of the right hand of the Most High.
- Young's Literal Translation (YLT)
- And I say: 'My weakness is, The changes of the right hand of the Most High.'
Read in context
- 8ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
- 9ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- 10ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
- 11ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
- 12ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
Cross references
- Job 42:3 ಯೋಬನು 42:3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Mark 9:24 ಮಾರ್ಕನು 9:24ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Habakkuk 3:2–13 ಹಬಕ್ಕೂಕ 3:2–13ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು; ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು. ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು. ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ. ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು. ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು. ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ. ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- Psalm 77:5 ಕೀರ್ತನೆಗಳು 77:5ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
- Psalm 73:22 ಕೀರ್ತನೆಗಳು 73:22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
- Deuteronomy 4:34 ಧರ್ಮೋಪದೇಶಕಾಂಡ 4:34ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
- Lamentations 3:18–23 ಪ್ರಲಾಪಗಳು 3:18–23ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ. ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ. ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ. ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- Numbers 23:21–22 ಅರಣ್ಯಕಾಂಡ 23:21–22ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು. ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
- Psalm 116:11 ಕೀರ್ತನೆಗಳು 116:11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.