Psalms · chapter 77 · verse 11
Psalm 77:11 in Kannada
ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
Kartana kriyegalannu nenasi nishchayavaagi puraatana adbhuta galannu jnyaapisikolluvenu.
Psalm 77:11 in English
- King James Version (KJV)
- I will remember the works of the LORD: surely I will remember thy wonders of old.
- World English Bible (WEB)
- I will remember the LORD’s deeds; for I will remember your wonders of old.
- American Standard Version (ASV)
- I will make mention of the deeds of Jehovah; For I will remember thy wonders of old.
- Bible in Basic English (BBE)
- I will keep in mind the works of Jah: I will keep the memory of your wonders in the past.
- Darby Translation (DBY)
- Will I remember, — the works of Jah; for I will remember thy wonders of old,
- Webster's Bible (WBS)
- I will remember the works of the LORD: surely I will remember thy wonders of old.
- Young's Literal Translation (YLT)
- I mention the doings of Jah, For I remember of old Thy wonders,
Read in context
- 9ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- 10ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
- 11ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
- 12ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
- 13ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
Cross references
- Psalm 143:5 ಕೀರ್ತನೆಗಳು 143:5ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
- Psalm 105:5 ಕೀರ್ತನೆಗಳು 105:5ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
- 1 Chronicles 16:12 1 ಪೂರ್ವಕಾಲವೃತ್ತಾಂತ 16:12ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Psalm 78:11 ಕೀರ್ತನೆಗಳು 78:11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
- Psalm 28:5 ಕೀರ್ತನೆಗಳು 28:5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
- Psalm 111:4 ಕೀರ್ತನೆಗಳು 111:4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
- Psalm 77:10 ಕೀರ್ತನೆಗಳು 77:10ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;