Psalms · chapter 77 · verse 13
Psalm 77:13 in Kannada
ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
O devare, ninna maargavu parishuddha aalayadallide; namma devarante dodda devaru yaaru?
Psalm 77:13 in English
- King James Version (KJV)
- Thy way, O God, [is] in the sanctuary: who [is so] great a God as [our] God?
- World English Bible (WEB)
- Your way, God, is in the sanctuary. What god is great like God?
- American Standard Version (ASV)
- Thy way, O God, is in the sanctuary: Who is a great god like unto God?
- Bible in Basic English (BBE)
- Your way, O God, is holy: what god is so great as our God?
- Darby Translation (DBY)
- O God, thy way is in the sanctuary: who is so great a god as God?
- Webster's Bible (WBS)
- Thy way, O God, [is] in the sanctuary: who [is so] great a God as [our] God!
- Young's Literal Translation (YLT)
- O God, in holiness [is] Thy way, Who [is] a great god like God?
Read in context
- 11ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
- 12ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
- 13ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
- 14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
- 15ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
Cross references
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Psalm 73:17 ಕೀರ್ತನೆಗಳು 73:17ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
- Isaiah 40:25 ಯೆಶಾಯ 40:25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- Psalm 89:6–8 ಕೀರ್ತನೆಗಳು 89:6–8ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು? ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ. ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- Isaiah 40:18 ಯೆಶಾಯ 40:18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- Isaiah 46:5 ಯೆಶಾಯ 46:5ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 63:2 ಕೀರ್ತನೆಗಳು 63:2ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
- Psalm 86:8 ಕೀರ್ತನೆಗಳು 86:8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- Psalm 71:19 ಕೀರ್ತನೆಗಳು 71:19ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!
- Psalm 68:25 ಕೀರ್ತನೆಗಳು 68:25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.