Psalms · chapter 77 · verse 16
Psalm 77:16 in Kannada
ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
Neeru galu ninnannu nodidavu; o devare, neerugalu ninnannu nodi bhramegondavu; agaadhagalu nadugidavu.
Psalm 77:16 in English
- King James Version (KJV)
- The waters saw thee, O God, the waters saw thee; they were afraid: the depths also were troubled.
- World English Bible (WEB)
- The waters saw you, God. The waters saw you, and they writhed. The depths also convulsed.
- American Standard Version (ASV)
- The waters saw thee, O God; The waters saw thee, they were afraid: The depths also trembled.
- Bible in Basic English (BBE)
- The waters saw you, O God; the waters saw you, they were in fear: even the deep was troubled.
- Darby Translation (DBY)
- The waters saw thee, O God, the waters saw thee; they trembled, yea, the depths were troubled:
- Webster's Bible (WBS)
- The waters saw thee, O God, the waters saw thee; they were afraid: the depths also were disturbed.
- Young's Literal Translation (YLT)
- The waters have seen Thee, O God, The waters have seen Thee, They are afraid — also depths are troubled.
Read in context
- 14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
- 15ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
- 16ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
- 17ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
- 18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
Cross references
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
- Joshua 3:15–16 ಯೆಹೋಶುವ 3:15–16ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Habakkuk 3:15 ಹಬಕ್ಕೂಕ 3:15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ ಮಹಾಜಲ ಗಳ ಸಮೂಹದಲ್ಲಿಯೂ ನಡೆದುಹೋದಿ.
- Psalm 114:3–6 ಕೀರ್ತನೆಗಳು 114:3–6ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು. ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
- Habakkuk 3:8–10 ಹಬಕ್ಕೂಕ 3:8–10ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.