Psalms · chapter 77 · verse 17
Psalm 77:17 in Kannada
ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
Modagalu neerannu surisidavu; aakaashagalu shabda maadidavu; ninna baanagalu saha haari bandavu.
Psalm 77:17 in English
- King James Version (KJV)
- The clouds poured out water: the skies sent out a sound: thine arrows also went abroad.
- World English Bible (WEB)
- The clouds poured out water. The skies resounded with thunder. Your arrows also flashed around.
- American Standard Version (ASV)
- The clouds poured out water; The skies sent out a sound: Thine arrows also went abroad.
- Bible in Basic English (BBE)
- The clouds sent out water; the skies gave out a sound; truly, your arrows went far and wide.
- Darby Translation (DBY)
- The thick clouds poured out water; the skies sent out a sound, yea, thine arrows went abroad:
- Webster's Bible (WBS)
- The clouds poured out water: the skies sent out a sound: thy arrows also went abroad.
- Young's Literal Translation (YLT)
- Poured out waters have thick clouds, The skies have given forth a noise, Also — Thine arrows go up and down.
Read in context
- 15ಯಾಕೋಬನ ಮತ್ತು ಯೋಸೇಫನ ಮಕ್ಕಳಾದ ನಿನ್ನ ಜನರನ್ನು ತೋಳಿನಿಂದ ವಿಮೋಚನೆ ಮಾಡಿದ್ದೀ ಸೆಲಾ.
- 16ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
- 17ಮೋಡಗಳು ನೀರನ್ನು ಸುರಿಸಿದವು; ಆಕಾಶಗಳು ಶಬ್ದ ಮಾಡಿದವು; ನಿನ್ನ ಬಾಣಗಳು ಸಹ ಹಾರಿ ಬಂದವು.
- 18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
- 19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
Cross references
- Psalm 18:14 ಕೀರ್ತನೆಗಳು 18:14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- 2 Samuel 22:15 2 ಸಮುವೇಲನು 22:15ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;
- Judges 5:4 ನ್ಯಾಯಸ್ಥಾಪಕರು 5:4ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು.
- Psalm 68:8–9 ಕೀರ್ತನೆಗಳು 68:8–9ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು. ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
- Psalm 68:33 ಕೀರ್ತನೆಗಳು 68:33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
- Psalm 144:6 ಕೀರ್ತನೆಗಳು 144:6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- Habakkuk 3:11 ಹಬಕ್ಕೂಕ 3:11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.