Psalms · chapter 77 · verse 2
Psalm 77:2 in Kannada
ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
Nanna ikka ttina divasadalli kartanannu hudukidenu; naanu raatriyellaa vyathepattaddarinda nanna praanavu aadarane hondalolladu.
Psalm 77:2 in English
- King James Version (KJV)
- In the day of my trouble I sought the Lord: my sore ran in the night, and ceased not: my soul refused to be comforted.
- World English Bible (WEB)
- In the day of my trouble I sought the Lord. My hand was stretched out in the night, and didn’t get tired. My soul refused to be comforted.
- American Standard Version (ASV)
- In the day of my trouble I sought the Lord: My hand was stretched out in the night, and slacked not; My soul refused to be comforted.
- Bible in Basic English (BBE)
- In the day of my trouble, my heart was turned to the Lord: my hand was stretched out in the night without resting; my soul would not be comforted.
- Darby Translation (DBY)
- In the day of my trouble, I sought the Lord: my hand was stretched out in the night, and slacked not; my soul refused to be comforted.
- Webster's Bible (WBS)
- In the day of my trouble I sought the LORD: my sore ran in the night, and ceased not: my soul refused to be comforted.
- Young's Literal Translation (YLT)
- In a day of my distress the Lord I sought, My hand by night hath been spread out, And it doth not cease, My soul hath refused to be comforted.
Read in context
- 1ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು.
- 2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- 3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- 4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
Cross references
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Isaiah 26:9 ಯೆಶಾಯ 26:9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Genesis 37:35 ಆದಿಕಾಂಡ 37:35ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Isaiah 26:16 ಯೆಶಾಯ 26:16ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Esther 4:1–4 ಎಸ್ತೇರಳು 4:1–4ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು. ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು. ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
- Jonah 2:1–2 ಯೋನ 2:1–2ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ-- ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Psalm 102:1–2 ಕೀರ್ತನೆಗಳು 102:1–2ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ. ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.
- Psalm 38:3–8 ಕೀರ್ತನೆಗಳು 38:3–8ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.