Psalms · chapter 77 · verse 20
Psalm 77:20 in Kannada
ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
Moshe aaronara kaiyinda ninna janarannu mandeya haage nadisidi.
Psalm 77:20 in English
- King James Version (KJV)
- Thou leddest thy people like a flock by the hand of Moses and Aaron.
- World English Bible (WEB)
- You led your people like a flock, by the hand of Moses and Aaron.
- American Standard Version (ASV)
- Thou leddest thy people like a flock, By the hand of Moses and Aaron.
- Bible in Basic English (BBE)
- You were guiding your people like a flock, by the hand of Moses and Aaron.
- Darby Translation (DBY)
- Thou leddest thy people like a flock by the hand of Moses and Aaron.
- Webster's Bible (WBS)
- Thou leddest thy people like a flock by the hand of Moses and Aaron.
- Young's Literal Translation (YLT)
- Thou hast led as a flock Thy people, By the hand of Moses and Aaron!
Read in context
- 18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
- 19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- 20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
Cross references
- Exodus 13:21 ವಿಮೋಚನಕಾಂಡ 13:21ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Psalm 78:52 ಕೀರ್ತನೆಗಳು 78:52ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
- Isaiah 63:11–12 ಯೆಶಾಯ 63:11–12ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
- Exodus 14:19 ವಿಮೋಚನಕಾಂಡ 14:19ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Hosea 12:13 ಹೋಶೇಯ 12:13ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
- Acts 7:35–36 ಅಪೊಸ್ತಲರ ಕೃತ್ಯಗಳು 7:35–36ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು. ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.