Psalms · chapter 77 · verse 4
Psalm 77:4 in Kannada
ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
Nanna kannugalannu muchchadante neenu hidiyuttee; naanu maataadadante kalavalapattiddene.
Psalm 77:4 in English
- King James Version (KJV)
- Thou holdest mine eyes waking: I am so troubled that I cannot speak.
- World English Bible (WEB)
- You hold my eyelids open. I am so troubled that I can’t speak.
- American Standard Version (ASV)
- Thou holdest mine eyes watching: I am so troubled that I cannot speak.
- Bible in Basic English (BBE)
- You keep my eyes from sleep; I am so troubled that no words come.
- Darby Translation (DBY)
- Thou holdest open mine eyelids; I am full of disquiet and cannot speak.
- Webster's Bible (WBS)
- Thou holdest my eyes waking: I am so troubled that I cannot speak.
- Young's Literal Translation (YLT)
- Thou hast taken hold of the watches of mine eyes, I have been moved, and I speak not.
Read in context
- 2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- 3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- 4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- 5ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
- 6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
Cross references
- Job 7:13–15 ಯೋಬನು 7:13–15ನನ್ನ ಮಂಚವು ನನ್ನನ್ನು ಆದರಿಸಲಿ, ನನ್ನ ಹಾಸಿಗೆಯು ನನ್ನ ಚಿಂತೆಯನ್ನು ಶಮನಮಾಡಲಿ ಅನ್ನಲಾಗಿ ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ. ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
- Psalm 6:6 ಕೀರ್ತನೆಗಳು 6:6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
- Job 2:13 ಯೋಬನು 2:13ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- Job 6:3 ಯೋಬನು 6:3ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
- Esther 6:1 ಎಸ್ತೇರಳು 6:1ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.