Psalms · chapter 77 · verse 7
Psalm 77:7 in Kannada
ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
Nirantaravaagi kartanu tallibiduvano? Innu dayetorade iruvano?
Psalm 77:7 in English
- King James Version (KJV)
- Will the Lord cast off for ever? and will he be favourable no more?
- World English Bible (WEB)
- “Will the Lord reject us forever? Will he be favorable no more?
- American Standard Version (ASV)
- Will the Lord cast off for ever? And will he be favorable no more?
- Bible in Basic English (BBE)
- Will the Lord put me away for ever? will he be kind no longer?
- Darby Translation (DBY)
- Will the Lord cast off for ever? and will he be favourable no more?
- Webster's Bible (WBS)
- Will the LORD cast off for ever? and will he be favorable no more?
- Young's Literal Translation (YLT)
- To the ages doth the Lord cast off? Doth He add to be pleased no more?
Read in context
- 5ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
- 6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- 7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
- 8ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
- 9ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
Cross references
- Psalm 85:1 ಕೀರ್ತನೆಗಳು 85:1ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
- Lamentations 3:31–32 ಪ್ರಲಾಪಗಳು 3:31–32ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ; ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- Romans 11:1–2 ರೋಮಾಪುರದವರಿಗೆ 11:1–2ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Psalm 85:5 ಕೀರ್ತನೆಗಳು 85:5ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Psalm 89:38 ಕೀರ್ತನೆಗಳು 89:38ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
- Psalm 13:1–2 ಕೀರ್ತನೆಗಳು 13:1–2ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
- Psalm 79:5 ಕೀರ್ತನೆಗಳು 79:5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- Psalm 44:9 ಕೀರ್ತನೆಗಳು 44:9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Jeremiah 23:24–26 ಯೆರೆಮೀಯ 23:24–26ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ. ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ. ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;