Psalms · chapter 77 · verse 8
Psalm 77:8 in Kannada
ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
Aatana krupeyu sadaakaalakke nintu hoguttado? Nirantarakkoo vaagdaana tappihoguttado?
Psalm 77:8 in English
- King James Version (KJV)
- Is his mercy clean gone for ever? doth [his] promise fail for evermore?
- World English Bible (WEB)
- Has his loving kindness vanished forever? Does his promise fail for generations?
- American Standard Version (ASV)
- Is his lovingkindness clean gone for ever? Doth his promise fail for evermore?
- Bible in Basic English (BBE)
- Is his mercy quite gone for ever? has his word come to nothing?
- Darby Translation (DBY)
- Hath his loving-kindness ceased for ever? hath [his] word come to an end from generation to generation?
- Webster's Bible (WBS)
- Is his mercy wholly gone for ever? doth [his] promise fail for evermore?
- Young's Literal Translation (YLT)
- Hath His kindness ceased for ever? The saying failed to all generations?
Read in context
- 6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- 7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
- 8ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
- 9ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- 10ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
Cross references
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Romans 9:6 ರೋಮಾಪುರದವರಿಗೆ 9:6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- Jeremiah 15:18 ಯೆರೆಮೀಯ 15:18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
- Numbers 14:34 ಅರಣ್ಯಕಾಂಡ 14:34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
- Luke 16:25–26 ಲೂಕನು 16:25–26ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.