Skip to content
ThuthiThuthiThuthi
Psalms · chapter 78 · verse 10

Psalm 78:10 in Kannada

ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.

Avaru devara odambadike yannu kaikollade aatana nyaayapramaanadalli nadeyalollade iddaru.

Psalm 78:10 in English

King James Version (KJV)
They kept not the covenant of God, and refused to walk in his law;
World English Bible (WEB)
They didn’t keep God’s covenant, and refused to walk in his law.
American Standard Version (ASV)
They kept not the covenant of God, And refused to walk in his law;
Bible in Basic English (BBE)
They were not ruled by God's word, and they would not go in the way of his law;
Darby Translation (DBY)
They kept not the covenant of God, and refused to walk in his law;
Webster's Bible (WBS)
They kept not the covenant of God, and refused to walk in his law;
Young's Literal Translation (YLT)
They have not kept the covenant of God, And in His law they have refused to walk,

Read in context

  1. 8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
  2. 9ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
  3. 10ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
  4. 11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
  5. 12ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್‌ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
Read all of Psalm 78

Cross references

Original words (Hebrew)

Psalm 78:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.