Psalms · chapter 78 · verse 14
Psalm 78:14 in Kannada
ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
Hagalinalli meghadinda, raatriyellaa benkiya belakininda avarannu nadisidanu.
Psalm 78:14 in English
- King James Version (KJV)
- In the daytime also he led them with a cloud, and all the night with a light of fire.
- World English Bible (WEB)
- In the daytime he also led them with a cloud, and all night with a light of fire.
- American Standard Version (ASV)
- In the day-time also he led them with a cloud, And all the night with a light of fire.
- Bible in Basic English (BBE)
- In the daytime he was guiding them in the cloud, and all through the night with a light of fire.
- Darby Translation (DBY)
- And he led them with a cloud in the daytime, and all the night with the light of fire.
- Webster's Bible (WBS)
- In the day-time also he led them with a cloud, and all the night with a light of fire.
- Young's Literal Translation (YLT)
- And leadeth them with a cloud by day, And all the night with a light of fire.
Read in context
- 12ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
- 13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
- 14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- 15ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.
- 16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
Cross references
- Psalm 105:39 ಕೀರ್ತನೆಗಳು 105:39ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು.
- Exodus 13:21–22 ವಿಮೋಚನಕಾಂಡ 13:21–22ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ. ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Exodus 14:24 ವಿಮೋಚನಕಾಂಡ 14:24ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
- Nehemiah 9:19 ನೆಹೆಮೀಯ 9:19ನೀನು ನಿನ್ನ ಹೇರಳವಾದ ಕರುಣೆಯಿಂದ ಅರಣ್ಯದಲ್ಲಿ ಅವರನ್ನು ಕೈಬಿಡದೆ ಇದ್ದಿ. ಹಗಲಿನಲ್ಲಿ ಅವರಿಗೆ ದಾರಿ ತೋರಿಸತಕ್ಕ ಮೇಘಸ್ತಂಭವಾದರೂ ರಾತ್ರಿಯಲ್ಲಿ ಅವರಿಗೆ ಬೆಳಕನ್ನು, ಅವರು ನಡೆಯತಕ್ಕ ಮಾರ್ಗವನ್ನು ತೋರಿಸುವ ಅಗ್ನಿಸ್ತಂಭವಾದರೂ ಅವರನ್ನು ಬಿಟ್ಟು ಹೋಗಲಿಲ್ಲ.
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Exodus 40:35–38 ವಿಮೋಚನಕಾಂಡ 40:35–38ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು. ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು. ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.