Skip to content
ThuthiThuthiThuthi
Psalms · chapter 78 · verse 18

Psalm 78:18 in Kannada

ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.

Devarannu tamma hrudayadalli shodhisu vavaraagi tamma duraashegaligkoskara aahaaravannu kelidaru.

Psalm 78:18 in English

King James Version (KJV)
And they tempted God in their heart by asking meat for their lust.
World English Bible (WEB)
They tempted God in their heart by asking food according to their desire.
American Standard Version (ASV)
And they tempted God in their heart By asking food according to their desire.
Bible in Basic English (BBE)
Testing God in their hearts, requesting meat for their desire.
Darby Translation (DBY)
And they tempted God in their heart, by asking meat for their lust;
Webster's Bible (WBS)
And they tempted God in their heart by asking food for their desire.
Young's Literal Translation (YLT)
And they try God in their heart, To ask food for their lust.

Read in context

  1. 16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
  2. 17ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
  3. 18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
  4. 19ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
  5. 20ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
Read all of Psalm 78

Cross references

Original words (Hebrew)

Psalm 78:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.