Psalms · chapter 78 · verse 19
Psalm 78:19 in Kannada
ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
Haudu, avaru devarige virodha vaagi maatanaadi--devaru aranyadalli mejannu siddha maadaballano andaru.
Psalm 78:19 in English
- King James Version (KJV)
- Yea, they spake against God; they said, Can God furnish a table in the wilderness?
- World English Bible (WEB)
- Yes, they spoke against God. They said, “Can God prepare a table in the wilderness?
- American Standard Version (ASV)
- Yea, they spake against God; They said, Can God prepare a table in the wilderness?
- Bible in Basic English (BBE)
- They said bitter words against God, saying, Is God able to make ready a table in the waste land?
- Darby Translation (DBY)
- And they spoke against God: they said, Is God able to prepare a table in the wilderness?
- Webster's Bible (WBS)
- Yes, they spoke against God; they said, Can God furnish a table in the wilderness?
- Young's Literal Translation (YLT)
- And they speak against God — they said: 'Is God able to array a table in a wilderness?'
Read in context
- 17ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
- 18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
- 19ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
- 20ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- 21ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
Cross references
- Numbers 21:5 ಅರಣ್ಯಕಾಂಡ 21:5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- Numbers 11:4 ಅರಣ್ಯಕಾಂಡ 11:4ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
- Exodus 16:3 ವಿಮೋಚನಕಾಂಡ 16:3ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- Exodus 16:8–10 ವಿಮೋಚನಕಾಂಡ 16:8–10ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು. ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು. ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
- Psalm 23:5 ಕೀರ್ತನೆಗಳು 23:5ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Numbers 20:3 ಅರಣ್ಯಕಾಂಡ 20:3ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
- Numbers 11:13 ಅರಣ್ಯಕಾಂಡ 11:13ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ.
- Job 34:37 ಯೋಬನು 34:37ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.
- Revelation 13:6 ಪ್ರಕಟನೆ 13:6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- Romans 9:20 ರೋಮಾಪುರದವರಿಗೆ 9:20ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- 2 Chronicles 32:19 2 ಪೂರ್ವಕಾಲವೃತ್ತಾಂತ 32:19ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.