Psalms · chapter 78 · verse 2
Psalm 78:2 in Kannada
ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
Saamyavannu helalu nanna baayi tereyuvenu; poorvakaaladindiruva guptavaadavugalannu nudiyuvenu.
Psalm 78:2 in English
- King James Version (KJV)
- I will open my mouth in a parable: I will utter dark sayings of old:
- World English Bible (WEB)
- I will open my mouth in a parable. I will utter dark sayings of old,
- American Standard Version (ASV)
- I will open my mouth in a parable; I will utter dark sayings of old,
- Bible in Basic English (BBE)
- Opening my mouth I will give out a story, even the dark sayings of old times;
- Darby Translation (DBY)
- I will open my mouth in a parable; I will utter riddles from of old,
- Webster's Bible (WBS)
- I will open my mouth in a parable: I will utter dark sayings of old:
- Young's Literal Translation (YLT)
- I open with a simile my mouth, I bring forth hidden things of old,
Read in context
- 1ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
- 2ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
- 3ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
- 4ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
Cross references
- Matthew 13:34–35 ಮತ್ತಾಯನು 13:34–35ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ. ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Mark 4:34 ಮಾರ್ಕನು 4:34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
- Matthew 13:11–13 ಮತ್ತಾಯನು 13:11–13ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
- Psalm 49:4 ಕೀರ್ತನೆಗಳು 49:4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- Proverbs 1:6 ಜ್ಞಾನೋಕ್ತಿಗಳು 1:6ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.