Psalms · chapter 78 · verse 20
Psalm 78:20 in Kannada
ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
Igo, aatanu bandeyannu hodeyalaagi neeru horatitu; hallagalu haridavu; rottiyannoo kodaballano? Tanna janarige maansavannu siddha maaduvano andaru.
Psalm 78:20 in English
- King James Version (KJV)
- Behold, he smote the rock, that the waters gushed out, and the streams overflowed; can he give bread also? can he provide flesh for his people?
- World English Bible (WEB)
- Behold, he struck the rock, so that waters gushed out, and streams overflowed. Can he give bread also? Will he provide meat for his people?”
- American Standard Version (ASV)
- Behold, he smote the rock, so that waters gushed out, And streams overflowed; Can he give bread also? Will he provide flesh for his people?
- Bible in Basic English (BBE)
- See, the rock was cut open by his power, so that the water came rushing out, and overflowing streams; is he able to give us bread? is he able to get meat for his people?
- Darby Translation (DBY)
- Behold, he smote the rock, and waters gushed out, and streams overflowed; is he able to give bread also, or provide flesh for his people?
- Webster's Bible (WBS)
- Behold, he smote the rock, that the waters gushed out, and the streams overflowed; can he give bread also? can he provide flesh for his people?
- Young's Literal Translation (YLT)
- Lo, He hath smitten a rock, And waters flow, yea, streams overflow. 'Also — bread [is] He able to give? Doth He prepare flesh for His people?'
Read in context
- 18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
- 19ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
- 20ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- 21ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
- 22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
Cross references
- Numbers 20:11 ಅರಣ್ಯಕಾಂಡ 20:11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- Numbers 11:21–23 ಅರಣ್ಯಕಾಂಡ 11:21–23ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.
- Psalm 78:41 ಕೀರ್ತನೆಗಳು 78:41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- Numbers 11:18 ಅರಣ್ಯಕಾಂಡ 11:18ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
- Genesis 18:12–14 ಆದಿಕಾಂಡ 18:12–14ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Exodus 17:6–7 ವಿಮೋಚನಕಾಂಡ 17:6–7ಅಲ್ಲಿ ಇಗೋ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು ನೀನು ಬಂಡೆಯನ್ನು ಹೊಡೆಯ ಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವದು ಅಂದನು. ಮೋಶೆಯು ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
Original words (Hebrew)
- smote · H5221נָכָה nâkâh
- rock · H6697צוּר tsûwr
- waters · H4325מַיִם mayim
- out · H2100זוּב zûwb
- streams · H5158נַחַל nachal
- overflowed · H7857שָׁטַף shâṭaph
- can · H3201יָכֹל yâkôl
- give · H5414נָתַן nâthan
- bread · H3899לֶחֶם lechem
- can · H3201יָכֹל yâkôl
- provide · H3559כּוּן kûwn
- flesh · H7607שְׁאֵר shᵉʼêr
- people · H5971עַם ʻam