Psalms · chapter 78 · verse 21
Psalm 78:21 in Kannada
ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
Aadadarinda kartanu idannu kelidaaga ugranaadanu; yaakobanalli benki hottittu; israayelina mele kopavu saha edditu.
Psalm 78:21 in English
- King James Version (KJV)
- Therefore the LORD heard [this], and was wroth: so a fire was kindled against Jacob, and anger also came up against Israel;
- World English Bible (WEB)
- Therefore the LORD heard, and was angry. A fire was kindled against Jacob, anger also went up against Israel,
- American Standard Version (ASV)
- Therefore Jehovah heard, and was wroth; And a fire was kindled against Jacob, And anger also went up against Israel;
- Bible in Basic English (BBE)
- So these things came to the Lord's ears, and he was angry; and a fire was lighted against Jacob, and wrath came up against Israel;
- Darby Translation (DBY)
- Therefore Jehovah heard, and was wroth; and fire was kindled against Jacob, and anger also went up against Israel:
- Webster's Bible (WBS)
- Therefore the LORD heard [this] , and was wroth: so a fire was kindled against Jacob, and anger also came up against Israel;
- Young's Literal Translation (YLT)
- Therefore hath Jehovah heard, And He sheweth Himself wroth, And fire hath been kindled against Jacob, And anger also hath gone up against Israel,
Read in context
- 19ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
- 20ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- 21ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
- 22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
- 23ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
Cross references
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Jude 1:5 ಯೂದನು 1:5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- Numbers 11:1–3 ಅರಣ್ಯಕಾಂಡ 11:1–3ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು. ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು. ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Numbers 11:10 ಅರಣ್ಯಕಾಂಡ 11:10ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Psalm 78:31 ಕೀರ್ತನೆಗಳು 78:31ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
- 1 Corinthians 10:5 1 ಕೊರಿಂಥದವರಿಗೆ 10:5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.