Psalms · chapter 78 · verse 22
Psalm 78:22 in Kannada
ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
Avaru devaralli nambike idalilla; aatana rakshaneyalli bharavasavidalilla.
Psalm 78:22 in English
- King James Version (KJV)
- Because they believed not in God, and trusted not in his salvation:
- World English Bible (WEB)
- because they didn’t believe in God, and didn’t trust in his salvation.
- American Standard Version (ASV)
- Because they believed not in God, And trusted not in his salvation.
- Bible in Basic English (BBE)
- Because they had no faith in God, and no hope in his salvation.
- Darby Translation (DBY)
- Because they believed not in God, and confided not in his salvation;
- Webster's Bible (WBS)
- Because they believed not in God, and trusted not in his salvation:
- Young's Literal Translation (YLT)
- For they have not believed in God, Nor have they trusted in His salvation.
Read in context
- 20ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- 21ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
- 22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
- 23ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
- 24ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.
Cross references
- Hebrews 3:18–19 ಇಬ್ರಿಯರಿಗೆ 3:18–19ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Jude 1:5 ಯೂದನು 1:5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- Hebrews 3:12 ಇಬ್ರಿಯರಿಗೆ 3:12ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
- Deuteronomy 1:32 ಧರ್ಮೋಪದೇಶಕಾಂಡ 1:32ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
- Hebrews 11:6 ಇಬ್ರಿಯರಿಗೆ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- 1 John 5:10 1 ಯೋಹಾನನು 5:10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- Psalm 106:24 ಕೀರ್ತನೆಗಳು 106:24ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
- Isaiah 7:9 ಯೆಶಾಯ 7:9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.