Psalms · chapter 78 · verse 25
Psalm 78:25 in Kannada
ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
Manushyanu dootara aahaara vannu tindanu; truptiyaaguvashtu aahaaravannu avarige aatanu kaluhisidanu.
Psalm 78:25 in English
- King James Version (KJV)
- Man did eat angels’ food: he sent them meat to the full.
- World English Bible (WEB)
- Man ate the bread of angels. He sent them food to the full.
- American Standard Version (ASV)
- Man did eat the bread of the mighty: He sent them food to the full.
- Bible in Basic English (BBE)
- Man took part in the food of strong ones; he sent them meat in full measure.
- Darby Translation (DBY)
- Man did eat the bread of the mighty; he sent them provision to the full.
- Webster's Bible (WBS)
- Man ate angels' food: he sent them food to the full.
- Young's Literal Translation (YLT)
- Food of the mighty hath each eaten, Venison He sent to them to satiety.
Read in context
- 23ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
- 24ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.
- 25ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
- 26ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.
- 27ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
Cross references
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Matthew 15:37 ಮತ್ತಾಯನು 15:37ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
- Matthew 14:20 ಮತ್ತಾಯನು 14:20ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.