Psalms · chapter 78 · verse 26
Psalm 78:26 in Kannada
ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.
Moodana gaali yannu aakaashadalli huttisi tanna baladinda dakshina gaaliyannu tandanu.
Psalm 78:26 in English
- King James Version (KJV)
- He caused an east wind to blow in the heaven: and by his power he brought in the south wind.
- World English Bible (WEB)
- He caused the east wind to blow in the sky. By his power he guided the south wind.
- American Standard Version (ASV)
- He caused the east wind to blow in the heavens; And by his power he guided the south wind.
- Bible in Basic English (BBE)
- He sent an east wind from heaven, driving on the south wind by his power.
- Darby Translation (DBY)
- He caused the east wind to rise in the heavens, and by his strength he brought the south wind;
- Webster's Bible (WBS)
- He caused an east wind to blow in the heaven: and by his power he brought in the south wind.
- Young's Literal Translation (YLT)
- He causeth an east wind to journey in the heavens, And leadeth by His strength a south wind,
Read in context
- 24ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.
- 25ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
- 26ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.
- 27ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
- 28ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
Cross references
- Numbers 11:31 ಅರಣ್ಯಕಾಂಡ 11:31ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.