Psalms · chapter 78 · verse 27
Psalm 78:27 in Kannada
ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
Dhoolinante maansavannoo samudrada maralinante rekkeyulla pakshigalannoo avara mele surisi
Psalm 78:27 in English
- King James Version (KJV)
- He rained flesh also upon them as dust, and feathered fowls like as the sand of the sea:
- World English Bible (WEB)
- He also rained meat on them as the dust, winged birds as the sand of the seas.
- American Standard Version (ASV)
- He rained flesh also upon them as the dust, And winged birds as the sand of the seas:
- Bible in Basic English (BBE)
- He sent down meat on them like dust, and feathered birds like the sand of the sea,
- Darby Translation (DBY)
- And he rained flesh upon them as dust, and feathered fowl as the sand of the seas,
- Webster's Bible (WBS)
- He rained flesh also upon them as dust, and feathered fowls like as the sand of the sea:
- Young's Literal Translation (YLT)
- And He raineth on them flesh as dust, And as sand of the seas — winged fowl,
Read in context
- 25ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
- 26ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.
- 27ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
- 28ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
- 29ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು.
Cross references
- Exodus 16:12–13 ವಿಮೋಚನಕಾಂಡ 16:12–13ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು. ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
- Numbers 11:18–19 ಅರಣ್ಯಕಾಂಡ 11:18–19ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ. ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.
- Numbers 11:32 ಅರಣ್ಯಕಾಂಡ 11:32ಜನರು ಎದ್ದು ಆ ದಿನವೆಲ್ಲಾ ರಾತ್ರಿಯೆಲ್ಲಾ ಮರುದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಹತ್ತು ಹೋಮೆ ರಗಳನ್ನು ಕೂಡಿಸಿದನು; ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.