Psalms · chapter 78 · verse 29
Psalm 78:29 in Kannada
ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು.
Avaru tindu bahala truptiyaadaru; avaru aashisiddannu aatanu avarige kottanu.
Psalm 78:29 in English
- King James Version (KJV)
- So they did eat, and were well filled: for he gave them their own desire;
- World English Bible (WEB)
- So they ate, and were well filled. He gave them their own desire.
- American Standard Version (ASV)
- So they did eat, and were well filled; And he gave them their own desire.
- Bible in Basic English (BBE)
- So they had food and were full; for he gave them their desire;
- Darby Translation (DBY)
- And they did eat, and were well filled; for that they lusted after, he brought to them.
- Webster's Bible (WBS)
- So they ate, and were well filled: for he gave them their own desire;
- Young's Literal Translation (YLT)
- And they eat, and are greatly satisfied, And their desire He bringeth to them.
Read in context
- 27ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ
- 28ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
- 29ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು.
- 30ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
- 31ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
Cross references
- Numbers 11:19–20 ಅರಣ್ಯಕಾಂಡ 11:19–20ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ. ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
- Psalm 106:15 ಕೀರ್ತನೆಗಳು 106:15ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.