Psalms · chapter 78 · verse 30
Psalm 78:30 in Kannada
ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
Avaru tamma aasheyannu bidade avara ootavu innoo avara baayiyalli iruvaaga
Psalm 78:30 in English
- King James Version (KJV)
- They were not estranged from their lust. But while their meat [was] yet in their mouths,
- World English Bible (WEB)
- They didn’t turn from their cravings. Their food was yet in their mouths,
- American Standard Version (ASV)
- They were not estranged from that which they desired, Their food was yet in their mouths,
- Bible in Basic English (BBE)
- But they were not turned from their desires; and while the food was still in their mouths,
- Darby Translation (DBY)
- They were not alienated from their lust, their meat was yet in their mouths,
- Webster's Bible (WBS)
- They were not estranged from their desire: but while their meat [was] yet in their mouths,
- Young's Literal Translation (YLT)
- They have not been estranged from their desire, Yet [is] their food in their mouth,
Read in context
- 28ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು.
- 29ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು.
- 30ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ
- 31ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
- 32ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.
Cross references
- Numbers 11:33–34 ಅರಣ್ಯಕಾಂಡ 11:33–34ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು. ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
- Numbers 22:20–22 ಅರಣ್ಯಕಾಂಡ 22:20–22ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು. ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು. ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
- Luke 16:19–23 ಲೂಕನು 16:19–23ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Proverbs 1:32 ಜ್ಞಾನೋಕ್ತಿಗಳು 1:32ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.