Psalms · chapter 78 · verse 34
Psalm 78:34 in Kannada
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
Avarannu kolluvaaga avaru aatanannu huduki tirugikondu devarannu hottaare vichaarisi
Psalm 78:34 in English
- King James Version (KJV)
- When he slew them, then they sought him: and they returned and enquired early after God.
- World English Bible (WEB)
- When he killed them, then they inquired after him. They returned and sought God earnestly.
- American Standard Version (ASV)
- When he slew them, then they inquired after him; And they returned and sought God earnestly.
- Bible in Basic English (BBE)
- When he sent death on them, then they made search for him; turning to him and looking for him with care;
- Darby Translation (DBY)
- When he slew them, then they sought him, and returned and sought early after God;
- Webster's Bible (WBS)
- When he slew them, then they sought him: and they returned and inquired early after God.
- Young's Literal Translation (YLT)
- If He slew them, then they sought Him, And turned back, and sought God earnestly,
Read in context
- 32ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.
- 33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
- 34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
- 35ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
- 36ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
Cross references
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Numbers 21:7 ಅರಣ್ಯಕಾಂಡ 21:7ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
- Judges 3:12–15 ನ್ಯಾಯಸ್ಥಾಪಕರು 3:12–15ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು. ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು. ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
- Judges 10:7–10 ನ್ಯಾಯಸ್ಥಾಪಕರು 10:7–10ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು. ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು. ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು. ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು.
- Jeremiah 22:23 ಯೆರೆಮೀಯ 22:23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- Judges 4:3 ನ್ಯಾಯಸ್ಥಾಪಕರು 4:3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- Hosea 7:14 ಹೋಶೇಯ 7:14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- Isaiah 26:6 ಯೆಶಾಯ 26:6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
- Judges 3:8–9 ನ್ಯಾಯಸ್ಥಾಪಕರು 3:8–9ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು. ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.