Psalms · chapter 78 · verse 35
Psalm 78:35 in Kannada
ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
Devaru tamma bande endoo mahonnata naada devaru tamma vimochakanendoo jnyaapaka maadikondaru.
Psalm 78:35 in English
- King James Version (KJV)
- And they remembered that God [was] their rock, and the high God their redeemer.
- World English Bible (WEB)
- They remembered that God was their rock, the Most High God, their redeemer.
- American Standard Version (ASV)
- And they remembered that God was their rock, And the Most High God their redeemer.
- Bible in Basic English (BBE)
- In the memory that God was their Rock, and the Most High God their saviour.
- Darby Translation (DBY)
- And they remembered that God was their rock, and God, the Most High, their redeemer.
- Webster's Bible (WBS)
- And they remembered that God [was] their rock, and the high God their redeemer.
- Young's Literal Translation (YLT)
- And they remember that God [is] their rock, And God Most High their redeemer.
Read in context
- 33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
- 34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
- 35ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
- 36ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
- 37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
Cross references
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Isaiah 41:14 ಯೆಶಾಯ 41:14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Exodus 15:13 ವಿಮೋಚನಕಾಂಡ 15:13ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Isaiah 48:17 ಯೆಶಾಯ 48:17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Deuteronomy 7:8 ಧರ್ಮೋಪದೇಶಕಾಂಡ 7:8ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Psalm 78:7 ಕೀರ್ತನೆಗಳು 78:7ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
- Psalm 74:2 ಕೀರ್ತನೆಗಳು 74:2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- Psalm 78:11 ಕೀರ್ತನೆಗಳು 78:11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
- Deuteronomy 32:30–31 ಧರ್ಮೋಪದೇಶಕಾಂಡ 32:30–31ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.