Psalms · chapter 78 · verse 36
Psalm 78:36 in Kannada
ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
Aadaagyoo tamma baayigalinda aatanige mukhastuti maadi tamma naaligeyinda aatanige sullu helidaru.
Psalm 78:36 in English
- King James Version (KJV)
- Nevertheless they did flatter him with their mouth, and they lied unto him with their tongues.
- World English Bible (WEB)
- But they flattered him with their mouth, and lied to him with their tongue.
- American Standard Version (ASV)
- But they flattered him with their mouth, And lied unto him with their tongue.
- Bible in Basic English (BBE)
- But their lips were false to him, and their tongues were untrue to him;
- Darby Translation (DBY)
- But they flattered him with their mouth, and lied unto him with their tongue;
- Webster's Bible (WBS)
- Nevertheless they flattered him with their mouth, and they lied to him with their tongues.
- Young's Literal Translation (YLT)
- And — they deceive Him with their mouth, And with their tongue do lie to Him,
Read in context
- 34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
- 35ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
- 36ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
- 37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- 38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
Cross references
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Psalm 18:44 ಕೀರ್ತನೆಗಳು 18:44ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
- Deuteronomy 5:28–29 ಧರ್ಮೋಪದೇಶಕಾಂಡ 5:28–29ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
- Isaiah 57:11 ಯೆಶಾಯ 57:11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
- Hosea 11:12 ಹೋಶೇಯ 11:12ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
- Psalm 106:12–13 ಕೀರ್ತನೆಗಳು 106:12–13ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.