Psalms · chapter 78 · verse 37
Psalm 78:37 in Kannada
ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
Avara hrudayavu aatana sangada iralilla avaru aatana odambadi keyalloo sthiravaagiralilla
Psalm 78:37 in English
- King James Version (KJV)
- For their heart was not right with him, neither were they stedfast in his covenant.
- World English Bible (WEB)
- For their heart was not right with him, neither were they faithful in his covenant.
- American Standard Version (ASV)
- For their heart was not right with him, Neither were they faithful in his covenant.
- Bible in Basic English (BBE)
- And their hearts were not right with him, and they did not keep their agreement with him.
- Darby Translation (DBY)
- For their heart was not firm toward him, neither were they stedfast in his covenant.
- Webster's Bible (WBS)
- For their heart was not right with him, neither were they steadfast in his covenant.
- Young's Literal Translation (YLT)
- And their heart hath not been right with Him, And they have not been stedfast in His covenant.
Read in context
- 35ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
- 36ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
- 37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- 38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- 39ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
Cross references
- Acts 8:21 ಅಪೊಸ್ತಲರ ಕೃತ್ಯಗಳು 8:21ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Hosea 10:2 ಹೋಶೇಯ 10:2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
- Psalm 119:80 ಕೀರ್ತನೆಗಳು 119:80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- Deuteronomy 31:20 ಧರ್ಮೋಪದೇಶಕಾಂಡ 31:20ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
- Hosea 7:14 ಹೋಶೇಯ 7:14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- Psalm 44:17–18 ಕೀರ್ತನೆಗಳು 44:17–18ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ. ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.