Psalms · chapter 78 · verse 38
Psalm 78:38 in Kannada
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
Aadaagyoo aatanu antahkaranavullavanaagi, avara akramavannu kshamisi, naashamaadade haudu, aatanu aneka saari tanna kopavannu torisade kopodrekavannoo maadikollalilla.
Psalm 78:38 in English
- King James Version (KJV)
- But he, [being] full of compassion, forgave [their] iniquity, and destroyed [them] not: yea, many a time turned he his anger away, and did not stir up all his wrath.
- World English Bible (WEB)
- But he, being merciful, forgave iniquity, and didn’t destroy them. Yes, many times he turned his anger away, and didn’t stir up all his wrath.
- American Standard Version (ASV)
- But he, being merciful, forgave [their] iniquity, and destroyed [them] not: Yea, many a time turned he his anger away, And did not stir up all his wrath.
- Bible in Basic English (BBE)
- But he, being full of pity, has forgiveness for sin, and does not put an end to man: frequently turning back his wrath, and not being violently angry.
- Darby Translation (DBY)
- But he was merciful: he forgave the iniquity, and destroyed [them] not; but many a time turned he his anger away, and did not stir up all his fury:
- Webster's Bible (WBS)
- But he, [being] full of compassion, forgave [their] iniquity, and destroyed [them] not: yes, many a time he turned his anger away, and did not stir up all his wrath.
- Young's Literal Translation (YLT)
- And He — the Merciful One, Pardoneth iniquity, and destroyeth not, And hath often turned back His anger, And waketh not up all His fury.
Read in context
- 36ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.
- 37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- 38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- 39ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
- 40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
Cross references
- Ezekiel 20:17 ಯೆಹೆಜ್ಕೇಲನು 20:17ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು; ನಾನು ಅವರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ಮುಗಿಸಿಬಿಡ ಲಿಲ್ಲ.
- Numbers 14:18–20 ಅರಣ್ಯಕಾಂಡ 14:18–20ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು. ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
- Isaiah 48:9 ಯೆಶಾಯ 48:9ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.
- Isaiah 44:21–22 ಯೆಶಾಯ 44:21–22ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು. ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- 2 Kings 21:20 2 ಅರಸುಗಳು 21:20ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು.
- Ezekiel 20:13–14 ಯೆಹೆಜ್ಕೇಲನು 20:13–14ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು. ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
- Ezekiel 20:21–22 ಯೆಹೆಜ್ಕೇಲನು 20:21–22ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು. ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.
- Exodus 34:6–9 ವಿಮೋಚನಕಾಂಡ 34:6–9ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು. ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು. ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- Psalm 106:43–45 ಕೀರ್ತನೆಗಳು 106:43–45ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು. ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Ezekiel 20:8–9 ಯೆಹೆಜ್ಕೇಲನು 20:8–9ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು. ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
- Numbers 16:44–48 ಅರಣ್ಯಕಾಂಡ 16:44–48ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು. ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು. ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.