Psalms · chapter 78 · verse 39
Psalm 78:39 in Kannada
ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
Avaru kevala manushya rendu, haarihogi tirugibaarada gaaliyaagi ddaarendu aatanu jnyaapakamaadikondanu.
Psalm 78:39 in English
- King James Version (KJV)
- For he remembered that they [were but] flesh; a wind that passeth away, and cometh not again.
- World English Bible (WEB)
- He remembered that they were but flesh, a wind that passes away, and doesn’t come again.
- American Standard Version (ASV)
- And he remembered that they were but flesh, A wind that passeth away, and cometh not again.
- Bible in Basic English (BBE)
- So he kept in mind that they were only flesh; a breath which is quickly gone, and will not come again.
- Darby Translation (DBY)
- And he remembered that they were flesh, a breath that passeth away and cometh not again.
- Webster's Bible (WBS)
- For he remembered that they [were but] flesh; a wind that passeth away, and cometh not again.
- Young's Literal Translation (YLT)
- And He remembereth that they [are] flesh, A wind going on — and it returneth not.
Read in context
- 37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- 38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- 39ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
- 40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
- 41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
Cross references
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Genesis 6:3 ಆದಿಕಾಂಡ 6:3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
- Job 7:7 ಯೋಬನು 7:7ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- Job 7:16 ಯೋಬನು 7:16ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Psalm 103:14–16 ಕೀರ್ತನೆಗಳು 103:14–16ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ; ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Job 10:9 ಯೋಬನು 10:9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- John 3:6 ಯೋಹಾನನು 3:6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.