Psalms · chapter 78 · verse 40
Psalm 78:40 in Kannada
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
Eshto saari avaru aranyadalli aatanige kopavannebbisidaru. Kaadinalli aatanannu duhkha padisidaru.
Psalm 78:40 in English
- King James Version (KJV)
- How oft did they provoke him in the wilderness, [and] grieve him in the desert!
- World English Bible (WEB)
- How often they rebelled against him in the wilderness, and grieved him in the desert!
- American Standard Version (ASV)
- How oft did they rebel against him in the wilderness, And grieve him in the desert!
- Bible in Basic English (BBE)
- How frequently did they go against him in the waste land, and give him cause for grief in the dry places!
- Darby Translation (DBY)
- How oft did they provoke him in the wilderness, and grieve him in the desert!
- Webster's Bible (WBS)
- How oft did they provoke him in the wilderness, [and] grieve him in the desert!
- Young's Literal Translation (YLT)
- How often do they provoke Him in the wilderness, Grieve Him in the desolate place?
Read in context
- 38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- 39ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
- 40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
- 41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- 42ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
Cross references
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- Psalm 95:8–10 ಕೀರ್ತನೆಗಳು 95:8–10ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ. ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು. ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Numbers 14:11 ಅರಣ್ಯಕಾಂಡ 14:11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
- Hebrews 3:15–17 ಇಬ್ರಿಯರಿಗೆ 3:15–17ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ. ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
- Psalm 78:17 ಕೀರ್ತನೆಗಳು 78:17ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
- Isaiah 7:13 ಯೆಶಾಯ 7:13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- Deuteronomy 9:21–22 ಧರ್ಮೋಪದೇಶಕಾಂಡ 9:21–22ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು. ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
- Psalm 106:14–33 ಕೀರ್ತನೆಗಳು 106:14–33ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು. ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು. ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು. ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು. ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು. ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು. ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು. ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು. ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು. ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು. ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು. ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು. ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು. ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- Psalm 107:11 ಕೀರ್ತನೆಗಳು 107:11ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ