Psalms · chapter 78 · verse 41
Psalm 78:41 in Kannada
ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
Haudu, avaru tirugibiddu deva rannu pareekshisi israayelina parishuddhanige miti maadidaru.
Psalm 78:41 in English
- King James Version (KJV)
- Yea, they turned back and tempted God, and limited the Holy One of Israel.
- World English Bible (WEB)
- They turned again and tempted God, and provoked the Holy One of Israel.
- American Standard Version (ASV)
- And they turned again and tempted God, And provoked the Holy One of Israel.
- Bible in Basic English (BBE)
- Again they put God to the test, and gave pain to the Holy One of Israel.
- Darby Translation (DBY)
- And they turned again and tempted God, and grieved the Holy One of Israel.
- Webster's Bible (WBS)
- Yes, they turned back and tempted God, and limited the Holy One of Israel.
- Young's Literal Translation (YLT)
- Yea, they turn back, and try God, And the Holy One of Israel have limited.
Read in context
- 39ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
- 40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
- 41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
- 42ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
- 43ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
Cross references
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- Hebrews 3:8–11 ಇಬ್ರಿಯರಿಗೆ 3:8–11ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ. ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- Acts 7:39 ಅಪೊಸ್ತಲರ ಕೃತ್ಯಗಳು 7:39ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
- Deuteronomy 6:16 ಧರ್ಮೋಪದೇಶಕಾಂಡ 6:16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
- Numbers 14:4 ಅರಣ್ಯಕಾಂಡ 14:4ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
- 2 Peter 2:21–22 2 ಪೇತ್ರನು 2:21–22ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Psalm 78:19–20 ಕೀರ್ತನೆಗಳು 78:19–20ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- 2 Kings 19:22 2 ಅರಸುಗಳು 19:22ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
- Mark 5:35–36 ಮಾರ್ಕನು 5:35–36ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು. ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
- Psalm 89:18 ಕೀರ್ತನೆಗಳು 89:18ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.