Psalms · chapter 78 · verse 44
Psalm 78:44 in Kannada
ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
Avaru kudi yalaarada haage avara nadigalannoo holega lannoo aatanu raktakke maarpadisidanu.
Psalm 78:44 in English
- King James Version (KJV)
- And had turned their rivers into blood; and their floods, that they could not drink.
- World English Bible (WEB)
- he turned their rivers into blood, and their streams, so that they could not drink.
- American Standard Version (ASV)
- And turned their rivers into blood, And their streams, so that they could not drink.
- Bible in Basic English (BBE)
- So that their rivers were turned to blood, and they were not able to get drink from their streams.
- Darby Translation (DBY)
- And turned their rivers into blood, and their streams, that they could not drink;
- Webster's Bible (WBS)
- And had turned their rivers into blood; and their floods, that they could not drink.
- Young's Literal Translation (YLT)
- And He turneth to blood their streams, And their floods they drink not.
Read in context
- 42ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
- 43ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
- 44ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
- 45ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.
- 46ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
Cross references
- Psalm 105:29 ಕೀರ್ತನೆಗಳು 105:29ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು.
- Exodus 7:17–21 ವಿಮೋಚನಕಾಂಡ 7:17–21ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು. ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು. ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು. ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
- Revelation 16:3–6 ಪ್ರಕಟನೆ 16:3–6ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು. ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.