Psalms · chapter 78 · verse 47
Psalm 78:47 in Kannada
ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
Avara draakshe balliga lannu kalmaleyindaloo aalada maragalannu manji nindaloo naasha maadi
Psalm 78:47 in English
- King James Version (KJV)
- He destroyed their vines with hail, and their sycomore trees with frost.
- World English Bible (WEB)
- He destroyed their vines with hail, their sycamore fig trees with frost.
- American Standard Version (ASV)
- He destroyed their vines with hail, And their sycomore-trees with frost.
- Bible in Basic English (BBE)
- He sent ice for the destruction of their vines; their trees were damaged by the bitter cold.
- Darby Translation (DBY)
- He killed their vines with hail, and their sycamore trees with hail-stones;
- Webster's Bible (WBS)
- He destroyed their vines with hail, and their sycamore trees with frost.
- Young's Literal Translation (YLT)
- He destroyeth with hail their vine, And their sycamores with frost,
Read in context
- 45ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.
- 46ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
- 47ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
- 48ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
- 49ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
Cross references
- Exodus 9:18–34 ವಿಮೋಚನಕಾಂಡ 9:18–34ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ. ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು. ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು. ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು. ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು. ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು. ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ. ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ. ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು. ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು. ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು. ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು. ಆದರೆ ಗೋದಿಯೂ ಸಾಮೆಯೂ ಬೆಳೆದಿರಲಿಲ್ಲವಾದದ್ದರಿಂದ ಹಾಳಾಗಲಿಲ್ಲ. ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ. ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸಲೇ ಇಲ್ಲ.
- Psalm 105:32–33 ಕೀರ್ತನೆಗಳು 105:32–33ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.