Psalms · chapter 78 · verse 48
Psalm 78:48 in Kannada
ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
Avara danagalannu kalma legoo mandegalannu sidiligoo oppisibittanu.
Psalm 78:48 in English
- King James Version (KJV)
- He gave up their cattle also to the hail, and their flocks to hot thunderbolts.
- World English Bible (WEB)
- He also gave over their livestock to the hail, and their flocks to hot thunderbolts.
- American Standard Version (ASV)
- He gave over their cattle also to the hail, And their flocks to hot thunderbolts.
- Bible in Basic English (BBE)
- Ice was rained down on their cattle; thunderstorms sent destruction among the flocks.
- Darby Translation (DBY)
- And he delivered up their cattle to the hail, and their flocks to thunderbolts.
- Webster's Bible (WBS)
- He gave up their cattle also to the hail, and their flocks to hot thunderbolts.
- Young's Literal Translation (YLT)
- And delivereth up to the hail their beasts, And their cattle to the burning flames.
Read in context
- 46ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
- 47ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
- 48ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
- 49ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
- 50ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
Cross references
- Exodus 9:19 ವಿಮೋಚನಕಾಂಡ 9:19ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.
- Exodus 9:28 ವಿಮೋಚನಕಾಂಡ 9:28ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.