Psalms · chapter 78 · verse 5
Psalm 78:5 in Kannada
ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
Aatanu yaakobanalli saakshi yannu sthaapisi israayelinalli nyaayapramaanavannu ittu
Psalm 78:5 in English
- King James Version (KJV)
- For he established a testimony in Jacob, and appointed a law in Israel, which he commanded our fathers, that they should make them known to their children:
- World English Bible (WEB)
- For he established a covenant in Jacob, and appointed a teaching in Israel, which he commanded our fathers, that they should make them known to their children;
- American Standard Version (ASV)
- For he established a testimony in Jacob, And appointed a law in Israel, Which he commanded our fathers, That they should make them known to their children;
- Bible in Basic English (BBE)
- He put up a witness in Jacob, and made a law in Israel; which he gave to our fathers so that they might give knowledge of them to their children;
- Darby Translation (DBY)
- For he established a testimony in Jacob, and appointed a law in Israel, which he commanded our fathers, that they should make them known to their children;
- Webster's Bible (WBS)
- For he established a testimony in Jacob, and appointed a law in Israel, which he commanded our fathers, that they should make them known to their children:
- Young's Literal Translation (YLT)
- And He raiseth up a testimony in Jacob, And a law hath placed in Israel, That He commanded our fathers, To make them known to their sons.
Read in context
- 3ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
- 4ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
- 5ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
- 6ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- 7ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
Cross references
- Ephesians 6:4 ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- Deuteronomy 6:7 ಧರ್ಮೋಪದೇಶಕಾಂಡ 6:7ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Psalm 81:5 ಕೀರ್ತನೆಗಳು 81:5ನಾನು ತಿಳಿಯದ ಭಾಷೆಯನ್ನು ಕೇಳಿದ ಐಗುಪ್ತದೇಶದಲ್ಲೆಲ್ಲಾ ಆತನು ಹೊರಟಾಗ ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Deuteronomy 11:19 ಧರ್ಮೋಪದೇಶಕಾಂಡ 11:19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
- Romans 3:2 ರೋಮಾಪುರದವರಿಗೆ 3:2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- Isaiah 38:19 ಯೆಶಾಯ 38:19ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Exodus 40:3 ವಿಮೋಚನಕಾಂಡ 40:3ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- Psalm 78:3–4 ಕೀರ್ತನೆಗಳು 78:3–4ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
- 1 John 5:9–12 1 ಯೋಹಾನನು 5:9–12ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ. ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ. ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.