Psalms · chapter 78 · verse 50
Psalm 78:50 in Kannada
ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
Tanna kopakke daarimaadi avara praanavannu saavininda ulisade avara jeevavannu jaadyakke oppisi
Psalm 78:50 in English
- King James Version (KJV)
- He made a way to his anger; he spared not their soul from death, but gave their life over to the pestilence;
- World English Bible (WEB)
- He made a path for his anger. He didn’t spare their soul from death, but gave their life over to the pestilence,
- American Standard Version (ASV)
- He made a path for his anger; He spared not their soul from death, But gave their life over to the pestilence,
- Bible in Basic English (BBE)
- He let his wrath have its way; he did not keep back their soul from death, but gave their life to disease.
- Darby Translation (DBY)
- He made a way for his anger; he spared not their soul from death, but gave their life over to the pestilence;
- Webster's Bible (WBS)
- He made a way to his anger; he spared not their soul from death, but gave their life over to the pestilence;
- Young's Literal Translation (YLT)
- He pondereth a path for His anger, He kept not back their soul from death, Yea, their life to the pestilence He delivered up.
Read in context
- 48ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು.
- 49ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
- 50ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
- 51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- 52ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
Cross references
- Ezekiel 7:4 ಯೆಹೆಜ್ಕೇಲನು 7:4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
- 2 Peter 2:4–5 2 ಪೇತ್ರನು 2:4–5ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು. ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Ezekiel 9:10 ಯೆಹೆಜ್ಕೇಲನು 9:10ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
- Exodus 9:3–6 ವಿಮೋಚನಕಾಂಡ 9:3–6ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು. ಇದಲ್ಲದೆ ಕರ್ತನು ಇಸ್ರಾಯೇಲ್ಯರ ಪಶುಗಳನ್ನು ವಿಂಗಡಿಸುವನು; ಇಸ್ರಾಯೇಲ್ ಮಕ್ಕಳಿಗಿರುವವು ಗಳಲ್ಲಿ ಒಂದೂ ಸಾಯುವದಿಲ್ಲ. ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿ--ಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು. ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
- Ezekiel 7:9 ಯೆಹೆಜ್ಕೇಲನು 7:9ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- Job 27:22 ಯೋಬನು 27:22ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.