Psalms · chapter 78 · verse 51
Psalm 78:51 in Kannada
ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
Aiguptadalli chochchalavaadavarellarannoo haamana gudaaragalalli shaktiya prathama phalavannoo hodedanu.
Psalm 78:51 in English
- King James Version (KJV)
- And smote all the firstborn in Egypt; the chief of [their] strength in the tabernacles of Ham:
- World English Bible (WEB)
- and struck all the firstborn in Egypt, the chief of their strength in the tents of Ham.
- American Standard Version (ASV)
- And smote all the first-born in Egypt, The chief of their strength in the tents of Ham.
- Bible in Basic English (BBE)
- He gave to destruction all the first sons of Egypt; the first-fruits of their strength in the tents of Ham;
- Darby Translation (DBY)
- And he smote all the firstborn in Egypt, the first-fruits of their vigour in the tents of Ham.
- Webster's Bible (WBS)
- And smote all the first-born in Egypt; the chief of [their] strength in the tabernacles of Ham:
- Young's Literal Translation (YLT)
- And He smiteth every first-born in Egypt, The first-fruit of the strong in tents of Ham.
Read in context
- 49ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
- 50ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
- 51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
- 52ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
- 53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
Cross references
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Psalm 135:8 ಕೀರ್ತನೆಗಳು 135:8ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
- Psalm 106:22 ಕೀರ್ತನೆಗಳು 106:22ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
- Psalm 136:10 ಕೀರ್ತನೆಗಳು 136:10ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 105:36 ಕೀರ್ತನೆಗಳು 105:36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- Exodus 12:29–30 ವಿಮೋಚನಕಾಂಡ 12:29–30ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು. ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
- Exodus 13:15 ವಿಮೋಚನಕಾಂಡ 13:15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
- Genesis 49:3 ಆದಿಕಾಂಡ 49:3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Psalm 105:27 ಕೀರ್ತನೆಗಳು 105:27ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
- Genesis 9:22–25 ಆದಿಕಾಂಡ 9:22–25ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು. ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ. ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು-- ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
- Hebrews 11:28 ಇಬ್ರಿಯರಿಗೆ 11:28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.