Psalms · chapter 78 · verse 54
Psalm 78:54 in Kannada
ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
Tanna parishuddaalayada meregoo aatana balagai kondukonda ee parvatakkoo avarannu bara maadidanu.
Psalm 78:54 in English
- King James Version (KJV)
- And he brought them to the border of his sanctuary, [even to] this mountain, [which] his right hand had purchased.
- World English Bible (WEB)
- He brought them to the border of his sanctuary, to this mountain, which his right hand had taken.
- American Standard Version (ASV)
- And he brought them to the border of his sanctuary, To this mountain, which his right hand had gotten.
- Bible in Basic English (BBE)
- And he was their guide to his holy land, even to the mountain, which his right hand had made his;
- Darby Translation (DBY)
- And he brought them to his holy border, this mountain, which his right hand purchased;
- Webster's Bible (WBS)
- And he brought them to the border of his sanctuary, [even to] this mountain, [which] his right hand had purchased.
- Young's Literal Translation (YLT)
- And He bringeth them in unto the border of His sanctuary, This mountain His right hand had got,
Read in context
- 52ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
- 53ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- 54ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
- 55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- 56ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
Cross references
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Exodus 15:17 ವಿಮೋಚನಕಾಂಡ 15:17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
- Exodus 15:13 ವಿಮೋಚನಕಾಂಡ 15:13ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
- Psalm 68:16 ಕೀರ್ತನೆಗಳು 68:16ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
- Daniel 9:16–20 ದಾನಿಯೇಲನು 9:16–20ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು. ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Ephesians 1:14 ಎಫೆಸದವರಿಗೆ 1:14ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
- Daniel 11:45 ದಾನಿಯೇಲನು 11:45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.