Psalms · chapter 78 · verse 59
Psalm 78:59 in Kannada
ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
Devaru idannu keli ugranaagi israayelannu bahu asahyisi bittu,
Psalm 78:59 in English
- King James Version (KJV)
- When God heard [this], he was wroth, and greatly abhorred Israel:
- World English Bible (WEB)
- When God heard this, he was angry, and greatly abhorred Israel,
- American Standard Version (ASV)
- When God heard [this], he was wroth, And greatly abhorred Israel;
- Bible in Basic English (BBE)
- When this came to God's ears he was very angry, and gave up Israel completely;
- Darby Translation (DBY)
- God heard, and was wroth, and greatly abhorred Israel:
- Webster's Bible (WBS)
- When God heard [this] , he was wroth, and greatly abhorred Israel:
- Young's Literal Translation (YLT)
- God hath heard, and sheweth Himself wroth. And kicketh exceedingly against Israel.
Read in context
- 57ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
- 58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- 59ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
- 60ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
- 61ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
Cross references
- Psalm 106:40 ಕೀರ್ತನೆಗಳು 106:40ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Deuteronomy 32:19 ಧರ್ಮೋಪದೇಶಕಾಂಡ 32:19ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
- Genesis 18:20–21 ಆದಿಕಾಂಡ 18:20–21ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- Leviticus 20:23 ಯಾಜಕಕಾಂಡ 20:23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
- Psalm 14:2–5 ಕೀರ್ತನೆಗಳು 14:2–5ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ. ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ? ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
- Leviticus 26:44 ಯಾಜಕಕಾಂಡ 26:44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.