Psalms · chapter 78 · verse 6
Psalm 78:6 in Kannada
ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
Mundina vanshavu andare huttuva dakkiruva makkalu tilidu, eddu, tamma makkalige vivarisalaagi
Psalm 78:6 in English
- King James Version (KJV)
- That the generation to come might know [them, even] the children [which] should be born; [who] should arise and declare [them] to their children:
- World English Bible (WEB)
- that the generation to come might know, even the children who should be born; who should arise and tell their children,
- American Standard Version (ASV)
- That the generation to come might know [them], even the children that should be born; Who should arise and tell [them] to their children,
- Bible in Basic English (BBE)
- So that the generation to come might have knowledge of them, even the children of the future, who would give word of them to their children;
- Darby Translation (DBY)
- That the generation to come might know [them], the children that should be born; that they might rise up and tell [them] to their children,
- Webster's Bible (WBS)
- That the generation to come might know [them] , [even] the children [who] should be born; [who] should arise and declare [them] to their children:
- Young's Literal Translation (YLT)
- So that a later generation doth know, Sons who are born, do rise and recount to their sons,
Read in context
- 4ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
- 5ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
- 6ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- 7ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
- 8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
Cross references
- Joel 1:3 ಯೋವೇಲ 1:3ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
- Psalm 102:18 ಕೀರ್ತನೆಗಳು 102:18ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.
- Psalm 90:16 ಕೀರ್ತನೆಗಳು 90:16ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Psalm 145:4 ಕೀರ್ತನೆಗಳು 145:4ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
- Esther 9:28 ಎಸ್ತೇರಳು 9:28ಇದಲ್ಲದೆ ಈ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.
- Deuteronomy 4:10 ಧರ್ಮೋಪದೇಶಕಾಂಡ 4:10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
- Psalm 22:31 ಕೀರ್ತನೆಗಳು 22:31ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 48:13 ಕೀರ್ತನೆಗಳು 48:13ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- Joshua 22:24–25 ಯೆಹೋಶುವ 22:24–25ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು? ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;