Psalms · chapter 78 · verse 61
Psalm 78:61 in Kannada
ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
Tanna bala vannu seregoo mahimeyannu vairiya kaigoo kottubittanu.
Psalm 78:61 in English
- King James Version (KJV)
- And delivered his strength into captivity, and his glory into the enemy’s hand.
- World English Bible (WEB)
- and delivered his strength into captivity, his glory into the adversary’s hand.
- American Standard Version (ASV)
- And delivered his strength into captivity, And his glory into the adversary’s hand.
- Bible in Basic English (BBE)
- And he let his strength be taken prisoner, and gave his glory into the hands of his hater.
- Darby Translation (DBY)
- And gave his strength into captivity, and his glory into the hand of the oppressor;
- Webster's Bible (WBS)
- And delivered his strength into captivity, and his glory into the enemy's hand.
- Young's Literal Translation (YLT)
- And He giveth His strength to captivity, And His beauty into the hand of an adversary,
Read in context
- 59ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
- 60ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
- 61ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
- 62ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.
- 63ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ.
Cross references
- Psalm 132:8 ಕೀರ್ತನೆಗಳು 132:8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- Judges 18:30 ನ್ಯಾಯಸ್ಥಾಪಕರು 18:30ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
- 1 Samuel 4:17 1 ಸಮುವೇಲನು 4:17ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
- Psalm 24:7 ಕೀರ್ತನೆಗಳು 24:7ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
- 2 Chronicles 6:41 2 ಪೂರ್ವಕಾಲವೃತ್ತಾಂತ 6:41ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
- Exodus 40:34 ವಿಮೋಚನಕಾಂಡ 40:34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
- Psalm 63:2 ಕೀರ್ತನೆಗಳು 63:2ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.