Psalms · chapter 78 · verse 64
Psalm 78:64 in Kannada
ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
Avara yaajakaru kattiyinda sanhaaravaadaru; avara vidhaveyaru golaadalilla.
Psalm 78:64 in English
- King James Version (KJV)
- Their priests fell by the sword; and their widows made no lamentation.
- World English Bible (WEB)
- Their priests fell by the sword, and their widows couldn’t weep.
- American Standard Version (ASV)
- Their priests fell by the sword; And their widows made no lamentation.
- Bible in Basic English (BBE)
- Their priests were put to death by the sword, and their widows made no weeping for them.
- Darby Translation (DBY)
- Their priests fell by the sword, and their widows made no lamentation.
- Webster's Bible (WBS)
- Their priests fell by the sword; and their widows made no lamentation.
- Young's Literal Translation (YLT)
- His priests by the sword have fallen, And their widows weep not.
Read in context
- 62ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.
- 63ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ.
- 64ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
- 65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
- 66ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.
Cross references
- 1 Samuel 4:17 1 ಸಮುವೇಲನು 4:17ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿ--ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರ ವಾಯಿತು; ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು; ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು.
- Job 27:15 ಯೋಬನು 27:15ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
- 1 Samuel 22:18–19 1 ಸಮುವೇಲನು 22:18–19ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- 1 Samuel 4:11 1 ಸಮುವೇಲನು 4:11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- Ezekiel 24:23 ಯೆಹೆಜ್ಕೇಲನು 24:23ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
- 1 Samuel 4:19–20 1 ಸಮುವೇಲನು 4:19–20ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು. ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
- 1 Samuel 2:33–34 1 ಸಮುವೇಲನು 2:33–34ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು. ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.