Psalms · chapter 78 · verse 66
Psalm 78:66 in Kannada
ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.
Tanna vairigalannu hindakke hodedu, nitya nindeyannu avarige kottanu.
Psalm 78:66 in English
- King James Version (KJV)
- And he smote his enemies in the hinder parts: he put them to a perpetual reproach.
- World English Bible (WEB)
- He struck his adversaries backward. He put them to a perpetual reproach.
- American Standard Version (ASV)
- And he smote his adversaries backward: He put them to a perpetual reproach.
- Bible in Basic English (BBE)
- His haters were turned back by his blows and shamed for ever.
- Darby Translation (DBY)
- And he smote his adversaries in the hinder part, and put them to everlasting reproach.
- Webster's Bible (WBS)
- And he smote his enemies in the hinder part: he put them to a perpetual reproach.
- Young's Literal Translation (YLT)
- And He smiteth His adversaries backward, A reproach age-during He hath put on them,
Read in context
- 64ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
- 65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
- 66ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.
- 67ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ,
- 68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
Cross references
- 1 Samuel 5:6 1 ಸಮುವೇಲನು 5:6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
- Jeremiah 23:40 ಯೆರೆಮೀಯ 23:40ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
- Job 40:12 ಯೋಬನು 40:12ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- 1 Samuel 6:4 1 ಸಮುವೇಲನು 6:4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.