Psalms · chapter 78 · verse 68
Psalm 78:68 in Kannada
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
Yehoodana kulavannoo taanu preeti maadida cheeyon parvatavannoo aadukondu,
Psalm 78:68 in English
- King James Version (KJV)
- But chose the tribe of Judah, the mount Zion which he loved.
- World English Bible (WEB)
- But chose the tribe of Judah, Mount Zion which he loved.
- American Standard Version (ASV)
- But chose the tribe of Judah, The mount Zion which he loved.
- Bible in Basic English (BBE)
- But he took the tribe of Judah for himself, and the mountain of Zion, in which he had pleasure.
- Darby Translation (DBY)
- But chose the tribe of Judah, the mount Zion which he loved;
- Webster's Bible (WBS)
- But chose the tribe of Judah, the mount Zion which he loved.
- Young's Literal Translation (YLT)
- And He chooseth the tribe of Judah, With mount Zion that He loved,
Read in context
- 66ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.
- 67ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ,
- 68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,
- 69ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- 70ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
Cross references
- Psalm 87:2 ಕೀರ್ತನೆಗಳು 87:2ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
- Genesis 49:8–10 ಆದಿಕಾಂಡ 49:8–10ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Psalm 132:12–14 ಕೀರ್ತನೆಗಳು 132:12–14ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು. ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- Ruth 4:17–22 ರೂತಳು 4:17–22ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು. ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು; ರಾಮನು ಅವ್ಮೆಾನಾದಾಬನನ್ನು ಪಡೆದನು; ಅವ್ಮೆಾನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.