Psalms · chapter 78 · verse 7
Psalm 78:7 in Kannada
ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
Ivaru devaralli tamma nireekshe iduvanteyoo devara kriyegalannu maretubida danteyoo aatana aajnyegalannu kaikondu
Psalm 78:7 in English
- King James Version (KJV)
- That they might set their hope in God, and not forget the works of God, but keep his commandments:
- World English Bible (WEB)
- that they might set their hope in God, and not forget God’s deeds, but keep his commandments,
- American Standard Version (ASV)
- That they might set their hope in God, And not forget the works of God, But keep his commandments,
- Bible in Basic English (BBE)
- So that they might put their hope in God, and not let God's works go out of their minds, but keep his laws;
- Darby Translation (DBY)
- And that they might set their hope in God, and not forget the works of God, but observe his commandments;
- Webster's Bible (WBS)
- That they might set their hope in God, and not forget the works of God, but keep his commandments:
- Young's Literal Translation (YLT)
- And place in God their confidence, And forget not the doings of God, But keep His commands.
Read in context
- 5ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
- 6ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
- 7ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
- 8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- 9ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
Cross references
- Deuteronomy 5:29 ಧರ್ಮೋಪದೇಶಕಾಂಡ 5:29ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
- Revelation 14:12 ಪ್ರಕಟನೆ 14:12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- John 14:21–24 ಯೋಹಾನನು 14:21–24ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು. ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
- 1 John 3:22–24 1 ಯೋಹಾನನು 3:22–24ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Jeremiah 17:7–8 ಯೆರೆಮೀಯ 17:7–8ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 77:10–12 ಕೀರ್ತನೆಗಳು 77:10–12ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು; ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು. ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
- Psalm 91:14 ಕೀರ್ತನೆಗಳು 91:14ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Psalm 130:6–7 ಕೀರ್ತನೆಗಳು 130:6–7ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ. ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Psalm 103:2 ಕೀರ್ತನೆಗಳು 103:2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.