Psalms · chapter 78 · verse 71
Psalm 78:71 in Kannada
ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
Tanna prajeyaada yaakobannoo bhaadyateyaada israayelannoo meyisuva haage, avanannu kurimarigala hindi ninda tandanu.aatanu tanna hrudayada yathaa rthatvada prakaara avarannu meyisi tanna hasta kaushalyadinda avarannu nadisidanu.
Psalm 78:71 in English
- King James Version (KJV)
- From following the ewes great with young he brought him to feed Jacob his people, and Israel his inheritance.
- World English Bible (WEB)
- from following the ewes that have their young, he brought him to be the shepherd of Jacob, his people, and Israel, his inheritance.
- American Standard Version (ASV)
- From following the ewes that have their young he brought him, To be the shepherd of Jacob his people, and Israel his inheritance.
- Bible in Basic English (BBE)
- From looking after the sheep which were giving milk, he took him to give food to Jacob his people, and to Israel his heritage.
- Darby Translation (DBY)
- From following the suckling-ewes, he brought him to feed Jacob his people, and Israel his inheritance.
- Webster's Bible (WBS)
- From following the ewes great with young he brought him to feed Jacob his people, and Israel his inheritance.
- Young's Literal Translation (YLT)
- From behind suckling ones He hath brought him in, To rule over Jacob His people, And over Israel His inheritance.
Read in context
- 69ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- 70ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
- 71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 72ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
Cross references
- 2 Samuel 5:2 2 ಸಮುವೇಲನು 5:2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
- 1 Chronicles 11:2 1 ಪೂರ್ವಕಾಲವೃತ್ತಾಂತ 11:2ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- Psalm 28:9 ಕೀರ್ತನೆಗಳು 28:9ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- Genesis 33:13 ಆದಿಕಾಂಡ 33:13ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Psalm 75:6–7 ಕೀರ್ತನೆಗಳು 75:6–7ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ. ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Jeremiah 27:5–6 ಯೆರೆಮೀಯ 27:5–6ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
- Micah 5:2–4 ಮೀಕ 5:2–4ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ. ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು. ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.