Psalms · chapter 78 · verse 72
Psalm 78:72 in Kannada
ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
Aatanu tanna hrudayada yathaa rthatvada prakaara avarannu meyisi tanna hasta kaushalyadinda avarannu nadisidanu.
Psalm 78:72 in English
- King James Version (KJV)
- So he fed them according to the integrity of his heart; and guided them by the skilfulness of his hands.
- World English Bible (WEB)
- So he was their shepherd according to the integrity of his heart, and guided them by the skillfulness of his hands.
- American Standard Version (ASV)
- So he was their shepherd according to the integrity of his heart, And guided them by the skilfulness of his hands.
- Bible in Basic English (BBE)
- So he gave them food with an upright heart, guiding them by the wisdom of his hands.
- Darby Translation (DBY)
- And he fed them according to the integrity of his heart, and led them by the skilfulness of his hands.
- Webster's Bible (WBS)
- So he fed them according to the integrity of his heart; and guided them by the skillfulness of his hands.
- Young's Literal Translation (YLT)
- And he ruleth them according to the integrity of his heart, And by the skilfulness of his hands leadeth them!
Read in context
- 70ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
- 71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 72ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
Cross references
- 1 Kings 9:4 1 ಅರಸುಗಳು 9:4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
- 2 Timothy 2:15 2 ತಿಮೊಥೆಯನಿಗೆ 2:15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
- Isaiah 11:2–4 ಯೆಶಾಯ 11:2–4ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- 1 Kings 15:5 1 ಅರಸುಗಳು 15:5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
- Psalm 101:1–8 ಕೀರ್ತನೆಗಳು 101:1–8ಕರುಣೆ ನೀತಿಗಳನ್ನು ಕುರಿತು ಹಾಡುವೆನು; ಓ ಕರ್ತನೇ, ನಿನ್ನನ್ನು ಕೀರ್ತಿ ಸುವೆನು. ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು. ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು. ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Acts 13:22 ಅಪೊಸ್ತಲರ ಕೃತ್ಯಗಳು 13:22ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
- 2 Samuel 8:15 2 ಸಮುವೇಲನು 8:15ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
- 1 Kings 3:6–9 1 ಅರಸುಗಳು 3:6–9ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- Zechariah 11:15–17 ಜೆಕರ್ಯ 11:15–17ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ. ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು. ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Psalm 75:2 ಕೀರ್ತನೆಗಳು 75:2ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.