Psalms · chapter 79 · verse 4
Psalm 79:4 in Kannada
ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
Namma nereyavarige nindeyoo namma suttaliruvavarige geliyoo haasyavoo aagiddeve.
Psalm 79:4 in English
- King James Version (KJV)
- We are become a reproach to our neighbours, a scorn and derision to them that are round about us.
- World English Bible (WEB)
- We have become a reproach to our neighbors, a scoffing and derision to those who are around us.
- American Standard Version (ASV)
- We are become a reproach to our neighbors, A scoffing and derision to them that are round about us.
- Bible in Basic English (BBE)
- We are looked down on by our neighbours, we are laughed at and made sport of by those who are round us.
- Darby Translation (DBY)
- We are become a reproach to our neighbours, a mockery and a derision to them that are round about us.
- Webster's Bible (WBS)
- We have become a reproach to our neighbors, a scorn and derision to them that are around us.
- Young's Literal Translation (YLT)
- We have been a reproach to our neighbours, A scorn and a derision to our surrounders.
Read in context
- 2ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
- 3ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
- 4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- 5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- 6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
Cross references
- Psalm 80:6 ಕೀರ್ತನೆಗಳು 80:6ನಮ್ಮ ನೆರೆಯವರಿಗೆ ನೀನು ನಮ್ಮನ್ನು ವಿವಾದಕ್ಕೆ ಕಾರಣ ಮಾಡುತ್ತೀ; ನಮ್ಮ ಶತ್ರುಗಳು ತಮ್ಮಲ್ಲಿ ತಾವೇ ನಗುತ್ತಾರೆ.
- Lamentations 5:1 ಪ್ರಲಾಪಗಳು 5:1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
- Psalm 89:41 ಕೀರ್ತನೆಗಳು 89:41ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
- Ezekiel 36:15 ಯೆಹೆಜ್ಕೇಲನು 36:15ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Nehemiah 4:1–4 ನೆಹೆಮೀಯ 4:1–4ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ-- ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು. ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು. ನಮ್ಮ ದೇವರೇ, ಕೇಳು; ಯಾಕಂದರೆ ನಾವು ತಿರಸ್ಕರಿಸಲ್ಪಟ್ಟವರಾಗಿದ್ದೇವೆ. ನೀನು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ತಿರುಗುವಂತೆ ಮಾಡಿ ಸೆರೆಯ ದೇಶದಲ್ಲಿ ಅವರನ್ನು ಕೊಳ್ಳೆಯಾಗಿ ಒಪ್ಪಿಸು.
- 1 Kings 9:7 1 ಅರಸುಗಳು 9:7ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Psalm 44:13–14 ಕೀರ್ತನೆಗಳು 44:13–14ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- Daniel 9:16 ದಾನಿಯೇಲನು 9:16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 25:18 ಯೆರೆಮೀಯ 25:18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
- Ezekiel 35:12 ಯೆಹೆಜ್ಕೇಲನು 35:12ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.